Foto auguste comte biography in kannada
Auguste comte theory...
ಅಗಸ್ಟ ಕಾಂಟ್
Auguste Comte by Tony Touillon. | |
| ಜನನ | (೧೭೯೮-೦೧-೧೯)೧೯ ಜನವರಿ ೧೭೯೮ Montpellier, France |
|---|---|
| ಮರಣ | 5 September 1857(1857-09-05) (aged 59) Paris, France |
| ರಾಷ್ಟ್ರೀಯತೆ | French |
| ಗಮನಾರ್ಹ ಚಿಂತನೆಗಳು | Positivism, law of three stages, encyclopedic law, altruism |
ಅಗಸ್ಟ ಕಾಂಟ್ (Auguste Comte) (19 ಜನವರಿ 1798 – 5 ಸೆಪ್ಟೆಂಬರ್ 1857), ಹೆಸರಾಂತ ಸಮಾಜಶಾಸ್ತ್ರಜ್ಞ.
Foto auguste comte biography in kannada language
ಜನನ ಮತ್ತು ಬಾಲ್ಯ
[ಬದಲಾಯಿಸಿ]1798ರಲ್ಲಿ ಫ್ರಾನ್ಸ್ ದೇಶದ ಮಾಂಟ್ ಪೆಲಿಯರ್ ಎಂಬ ಸ್ಥಳದಲ್ಲಿ ಜನಿಸಿದ. ಇವನ ತಂದೆ-ತಾಯಿ ರೋಮನ್ ಕೆಥೊಲಿಕ್ ಧರ್ಮಕ್ಕೆ ಸೇರಿದವರು. ಚಿಕ್ಕವಯಸ್ಸಿನಿಂದಲೂ ಈತ ಮೇಧಾವಿ, ವಾದಚತುರ, ಪ್ರತಿಭಾವಂತ, ಚುರುಕು ಬುದ್ಧಿಯವ, ಜ್ಞಾನಾರ್ಜನೆಯಲ್ಲಿಯೂ, ಓದಿದ್ದನ್ನು ಗ್ರಹಿಸುವುದರಲ್ಲಿಯೂ, ಇತರರಿಗೆ ಮೇಲ್ಪಂಕ್ತಿಯಾಗಿದ್ದ.
ಹದಿನಾರನೆಯ ವಯಸ್ಸಿನಲ್ಲಿಯೇ ಗಣಿತಶಾಸ್ತ್ರವನ್ನು ಅಧ್ಯಯನ ಮಾಡುವುದರಲ್ಲಿ ಹೆಚ್ಚಿನ ಕಾಲವನ್ನು ಉಪಯೋಗಿಸತೊಡಗಿದ.
Foto auguste comte biography in kannada
ಬಾಲ್ಯದಲ್ಲಿಯೇ ತನ್ನ ಉಪಾಧ್ಯಾಯನೊಬ್ಬನ ಜೊತೆಯಲ್ಲಿ ವಾದ ಮಾಡಿ ಗೆದ್ದ. ನೆಪೋಲಿಯನ್ನನಂಥ ಪರಾಕ್ರಮಿಯನ್ನೂ ಈತ ಟೀಕಿಸದೆ ಬಿಡಲಿಲ್ಲ. ಸ್ವಮತೀಯರಲ್ಲಿ ಇವನಿಗೆ ಅಷ್ಟೇನೂ ಗೌರವವಿರಲಿಲ್ಲ. ಆಗಷ್ಟ್ ಕಾಮ್ಟೆ ತನ್ನ 19ನೆಯ ವಯಸ್ಸಿನಲ್ಲಿಯೇ ಸೇಂಟ್ ಸೈಮನ್ ಎಂಬ ಸಮಾಜ ಸ್ವಾಮ್ಯವಾದಿಯ ಪರಿಚಯವಾಗಿ ಮನಸ್ಸಿನ